ರೈತ ವಿರೋಧಿ ಕಾಯ್ದೆಗಳನ್ನು ಕೈ ಬಿಡುವಂತೆ ಆಗ್ರಹಿಸಿ ಎಐಯುಟಿಯುಸಿ ವತಿಯಿಂದ ಧಾರವಾಡದ ವಿವೇಕಾನಂದ ಸರ್ಕಲ್ ನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಗಂಗಾಧರ ಬಡಿಗೇರ, ಭುವನ ಬಳ್ಳಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.