ನಗರದ ಗೋವಿಂದರಾಜನಗರ ಕ್ಷೇತ್ರದ ಕಾವೇರಿಪುರ ವಾರ್ಡ್‌ನಿಂದ ಇಂದು ಓಂ ಶಕ್ತಿ ಯಾತ್ರೆಗೆ ಹೊರಟ ಭಕ್ತಾದಿಗಳಿಗೆ ವಸತಿ ಸಚಿವ ವಿ. ಸೋಮಣ್ಣ ಅವರು ಭಕ್ತರ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.