ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ..ಶಿವಮೊಗ್ಗ ನಗರದ ಪಾರ್ಕ್ ಬಡಾವಣೆ ಮುಖ್ಯ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಆಡಳಿತದಿಂದ ನಡೆಸುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಸ್ಮಾರ್ಟ್ ಸಿಟಿ ಮುಖ್ಯ ಎಂಜಿನಿಯರ್ ಕೆ.ಪಿ.ಶಿವಕುಮಾರ್ ರವರು ಮಂಗಳವಾರ ಪರಿಶೀಲನೆ ನಡೆಸಿದರು.