ಮಾಜಿ ಶಾಸಕ ಡಿ.ಜಿ. ಶಾಂತನಗೌಡರು ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಉಮಾಕಾಂತ್ ಜೋಯಿಸ್ ಅವರಿಗೆ 25 ಸಾವಿರ ರೂ.ಗಳ ಚೆಕ್ ನೀಡಿದರು. ಮುಖಂಡರಾದ ಪ್ರಹ್ಲಾದ್ರಾವ್, ಶ್ರೀನಿವಾಸಮೂರ್ತಿ, ಎಚ್.ಎಂ. ಅರುಣ್ಕುಮಾರ್, ಡಾ. ಜಿತೇಂದ್ರ ಬಿಸಾಟಿ, ನೆಲಹೊನ್ನೆ ಎನ್.ಎಸ್. ಮಂಜುನಾಥ್ ಉಪಸ್ಥಿತರಿದ್ದರು.