ಖಾಸಗಿ ಶಾಲೆಗಳ ಶಿಕ್ಷಕರಿಗೆ ೧ ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಸೇರಿದಂತೆ ಇತರ ಬೇಡಿಕೆಗಳಿಗೆ ಒತ್ತಾಯಿಸಿ, ಅನುದಾನರಹಿತ ಶಾಲೆಗಳ ಒಕ್ಕೂಟ ಇಂದು ಪ್ರತಿಭಟನೆ ನಡೆಸಿತು.