ಕಳೆದ ಎರಡು ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಮಧ್ಯಾಹ್ನ ಇದ್ದಕ್ಕಿದ್ದ ಹಾಗೆ ಮಳೆ ಸುರಿಯಲಾರಂಭಿಸಿದ್ದರಿಂದ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.