ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಆಗಿ ನೇಮಕಗೊಂಡಿರುವ ಕೆ.ಎಸ್ ಕೃಷ್ಣಾರೆಡ್ಡಿ ಅವರನ್ನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ,ಪ್ರಧಾನ ಕಾರ್ಯದರ್ಶಿ ಜಿ. ಎಂ. ರವೀಂದ್ರ, ಉಪಾಧ್ಯಕ್ಷರಾದ ಅಂಬಿಕಾಪತಿ, ದಿನೇಶ್, ಖಚಾಂಚಿ ನಟರಾಜ್, ಜಂಟಿ ಕಾರ್ಯದರ್ಶಿ ರಮೇಶ್ ಗೌರವಿಸಿದರು.