ದಾವಣಗೆರೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿಂದು ಎಸ್.ಟಿ ಮೀಸಲಾತಿಗಾಗಿ ಕುರುಬ ಸಮಾಜದಿಂದ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ,ಈಶ್ವರಾನಂದಪುರಿ ಶ್ರೀ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ,ಹೆಚ್.ಎಂ ರೇವಣ್ಣ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹಾಗೂ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು.