ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 536 ಮಂದಿ ಖಾಯಂಗೊಂಡ ಅರೆಕಾಲಿಕ ಶಿಕ್ಷಕರ ಸೇವೆಯನ್ನು 2005 ರಿಂದ ಪೂರ್ವಾನ್ವಯಗೊಳಿಸಿ ಸೇವಾ ಸೌಲಭ್ಯಗಳಿಗೆ ಒತ್ತಾಯಿಸಿ ಕರ್ನಾಟಕ ಸಮತಾ ಸೈನಿಕ ದಳದ ಸದಸ್ಯರು ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
Spread the love