ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಜಾತಿಧಮನ ವಿರೋಧಿ, ದಲಿತರ ಹಕ್ಕುಗಳಿಗಾಗಿ ಒತ್ತಾಯಿಸಿ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್, ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಬಿ. ವೆಂಕಟ್, ಸಂಚಾಲಕ ಗೋಪಾಲಕೃಷ್ಣ ಅರಳಹಳ್ಳಿ, ನಿತ್ಯಾನಂದ ಸ್ವಾಮಿ ಭಾಗವಹಿಸಿದ್ದರು.