ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ರಾಜ್ಯ ಬಿಜೆಪಿ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ಜಿಲ್ಲಾ ಮಾಧ್ಯಮ ವಕ್ತಾರರಾದ ರವಿ ನಾಯಕ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಕಾಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.