ಬೆಂಗಳೂರು ಪೂರ್ವ ತಾಲ್ಲೂಕಿನ ಮಂಡೂರಿನ ಡೆಲವರಿ ಪ್ರವೈಟ್ ಲಿಮಿಟೆಡ್ ಸಂಸ್ಥೆಯ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು.