ಮೈಸೂರಿನ ಕ್ರಾಫರ್ಡ್‍ಹಾಲ್ ಸಭಾಂಗಣದಲ್ಲಿ ಮೈಸೂರು ವಿವಿ ವತಿಯಿಂದ ನಡೆಸಲು ಉದ್ದೇಶಿಸಿರುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಬಗ್ಗೆ ವಿವಿ ಕುಲಪತಿ ಪ್ರೊ. ಜಿ. ಹೇಮಂತ್‍ಕುಮಾರ್ ಸುದ್ದಿಯನ್ನುದ್ದೇಶಿಸಿ ಮಾತನಾಡುತ್ತಿರುವುದು.