ಹುಬ್ಬಳ್ಳಿಯ ಕೇಶ್ವಾಪುರದ ಬಾರಾಕೋಟ್ರಿ ಪ್ರದೇಶದಲ್ಲಿ ಕಸದ ರಾಶಿ ಬಿದ್ದಿದ್ದು, ಅದನ್ನು ತೆರವುಗೊಳಿಸದೆ ಪಾಲಿಕೆ ನಿರ್ಲಕ್ಷ್ಯ ವಹಿಸಿದೆ ಎಂದು ಇಲ್ಲಿನ ಸ್ಥಳಿಯರು ಆರೋಪಿಸಿದ್ದಾರೆ.