ಕರ್ನಾಟಕ-ಕೇರಳ ಏರಿಯಾದ ಜನರಲ್ ಆಫೀಸರ್ ಕಮಾಂಡಿಂಗ್ ಕೆ.ಜೆ. ಬಾಬು ಅವರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.