ಭಗವಾನ್ ಶ್ರೀ ವಿಶ್ವಕರ್ಮ ಧರ್ಮ ಸೇವಾ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭವನ್ನು ಶ್ರೀ ಶಿವಸುಜ್ಞಾನ ತೀರ್ಥಸ್ವಾಮೀಜಿ ಉದ್ಘಾಟಿಸಿದರು. ಶ್ರೀ ಶಿವಾತ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ಶಂಕರ ಆತ್ಮಾನಂದ ಸರಸ್ವತಿ ಮಹಾ ಸ್ವಾಮೀಜಿ, ಶ್ರೀ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ರಾಜ್ಯ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಡಾ. ವೀರಣ್ಣ ಅರ್ಕಸಾಲಿ, ರಾಜ್ಯಸಭಾ ಸದಸ್ಯ ರಾಮಚಂದ್ರ ಜಾಂಗಡಾ. ಡಾ. ರಘುನಾಥ್ ಮಹಾಪಾತ್ರ, ರಘುಕೌಟಿಲ್ಯ, ಮತ್ತಿತರರು ಇದ್ದಾರೆ.