ವಿಜಯಪುರ:ಇಂಡಿ ತಾಲೂಕಿನ ಚಕ್ಕಬೇವನೂರ ಗ್ರಾಮದಲ್ಲಿ ಸುಜಾತಾ ಬಗಲಿ, ತೊಗರಿ ರಾಸಿ ಮಾಡುವ ವೇಳೆ ಆಯತಪ್ಪಿ ತೊಗರಿ ಮಷೀನ್ ನಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾಳೆ.