ದೆಹಲಿಯಲ್ಲಿ ಕೇಂದ್ರ ಸರಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ ನಿರತ 60 ರೈತರು ಅಸುನೀಗಿದ್ದರ ಸ್ಮರಣಾರ್ಥ ಧಾರವಾಡದಲ್ಲಿಂದು ಟ್ರ್ಯಾಕ್ಟರ್ ಜಾಥಾ ಹಮ್ಮಿಕೊಳ್ಳಲಾಯಿತು. ಜಾಥಾದಲ್ಲಿ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ, ಜಿ.ಎನ್. ದೇವಿ, ರಾಜಶೇಖರ್ ಮೆಣಸಿನಕಾಯಿ, ಬಾಬಾಜಾನ ಮುಧೋಳ, ಪಿ.ಎಚ್. ನೀರಲಕೇರಿ, ಮಾಜಿ ಸಚಿವ ಐ.ಜಿ.ಸನದಿ, ಗಂಗಾಧರ ಪಾಟೀಲಕುಲಕರ್ಣಿ, ಭೀಮಪ್ಪ ಕತಾಯಿ ಪ್ರಮುಖರು ಉಪಸ್ಥಿತರಿದ್ದರು.