ಭಾರತೀಯ ಜನತಾ ಪಕ್ಷದ ವತಿಯಿಂದ ನೂತನ ಗ್ರಾಮ ಪಂಚಾಯತಿ ಸದಸ್ಯರುಗಳಿಗೆ ಅಭಿನಂದನಾ ಸಮಾರಂಭವನ್ನು ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಸಂಸದರಾದ ಶ್ರೀನಿವಾಸಪ್ರಸಾದ್ ಉದ್ಘಾಟಿಸಿದರು ಅಧ್ಯಕ್ಷತೆಯನ್ನು ಶಾಸಕ ಹರ್ಷವರ್ಧನ್ ವಹಿಸಿದ್ದರು.