ಶಿವಮೊಗ್ಗ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.