ಬೆಂಗಳೂರು ಉತ್ತರ ಜಿಲ್ಲೆ ಬಿಜೆಪಿ ಎಸ್,ಸಿ,ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಸಚಿವ ಕೆ,ಗೋಪಾಲಯ್ಯ ಅವರು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದರು. ರಾಜ್ಯ ಎಸ್,ಸಿ,ಮೋರ್ಚಾಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಉತ್ತರ ಜಿಲ್ಲೆ ಅಧ್ಯಕ್ಷ ಮುನಿರಾಜು, ಮಾಜಿ ಉಪಮೇಯರ್ ಹರೀಶ್ ಮತ್ತಿತರರು ಇದ್ದಾರೆ.