Cm yudiurappa offerings flower on the occassion of lal bhadur sharistry death anniversary infront of v.soudha minister someshekar is seen

ಮಾಜಿ ಪ್ರಧಾನಿ ದಿ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ವಿಧಾನಸೌಧದ ಮುಂಭಾಗ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಚಿವ ಎಸ್.ಟಿ. ಸೋಮಶೇಖರ್, ಮತ್ತಿತರರು ಇದ್ದಾರೆ.