ದಾವಣಗೆರೆಯ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಇಂದು ಬೆಳಗ್ಗೆ ಭೇಟಿನೀಡಿ ಕಾಮಗಾರಿಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮೇಯರ್ ಬಿ.ಜೆ ಅಜಯ್ ಕುಮಾರ್,ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳ ತಂಡ ಉಪಸ್ಥಿತರಿದ್ದರು.