ಕಲಬುರಗಿ:ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್.ಎಸ್.ಎಸ್. ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ವತಿಯಿಂದ ಏರ್ಪಡಿಸಲಾದ ರಾಷ್ಟ್ರಿಯ ಸೇವಾ ಯೋಜನೆ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಒಟ್ಟಾರೆ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪ್ರಥಮ ಬಹುಮಾನ ಗಳಿಸಿತು.