ಕಲಬುರಗಿ:ಕಲಬುರಗಿಯಿಂದ ಮಂಗಳೂರಿಗೆ ಶ್ರೀಘ್ರದಲ್ಲೇ ವಿಮಾನಯಾನ ಪ್ರಾರಂಭಿಸುವಂತೆ ಕಲಬುರಗಿಯ ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ಡಾ.ಸದಾನಂದ ಪೆರ್ಲ ನೇತೃತ್ವದ ನಿಯೋಗವು ಸ್ಟಾರ್ ಏರ್ ಮಾರುಕಟ್ಟೆ ಮತ್ತು ಸಂವಹನ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ರಾಜ್ ಹೇಸಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತು.