ಮಾಲೂರು ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಾಸ್ಟರ್ ಸ್ಪೋಟ್ಸ್ ಕ್ಲಬ್ ವತಿಯಿಂದ ದಿ.ಚೇತನ್ ರವರ ಜ್ಞಾಪಕಾರ್ತಕವಾಗಿ ಏರ್ಪಡಿಸಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗಳಿಗೆ ಚಾಲನೆ ನೀಡಿದ ಸಂಜೀವಿನ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್ ರವರನ್ನು ಅಭಿನಂದಿಸಿದರು.