ಕಲಬುರಗಿ: ಇಲ್ಲಿನ ಗುಬ್ಬೀ ಕಾಲೋನಿಯ ಎಲೈಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಆಚರಿಸಲಾಯಿತು, ಪ್ರಧಾನ ಕಾರ್ಯದರ್ಶಿ ಸೋಮಶೇಖರ ಹಿರೇಮಠ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು . ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.