ಸ್ವಾಮಿ ವಿವೇಕಾನಂದರ 157ನೇ ಜಯಂತಿಯ ಅಂಗವಾಗಿ ಹು-ಧಾ ಬಿಜೆಪಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ ಹರಿವಾಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಪದಾಧಿಕಾರಿಗಳಾದ ಆಕಾಶ ನರವಟೆ, ಕಿಶನ ಬಿಲಾನಾ, ರಜತ ಸಿಂಗ್ ಹಜಾರೆ, ರವಿ ಬೋಜಗಾರ, ಅಭಿ ಗೊಡಚಿ, ಕುಬೇರ ಹುಲಿ ಮತ್ತಿತರರು ಉಪಸ್ಥಿತರಿದ್ದರು.