ಹುಬ್ಬಳ್ಳಿಯ ಗೋಕುಲ್ ರಸ್ತೆಯ ಲೋಟಸ್ ಗಾರ್ಡನ್ ನಲ್ಲಿ ಹಮ್ಮಿಕೊಂಡಿದ್ದ ಸಂಕಲ್ಪ ಸಮಾವೇಶದ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರನ್ನು ಧಾರವಾಡ ಗ್ರಾಮೀಣ ಸಮಿತಿ ಕಾರ್ಯದರ್ಶಿ ವೆಂಕಟೇಶ ಪೂಜಾರ ಅವರು ಸ್ವಾಗತಿಸಿ, ಸಮಾಲೋಚನೆಯಲ್ಲಿ ತೊಡಗಿದ ಕ್ಷಣ.