ಸ್ಕೌಟ್ಸ್ ಮತ್ತು ಗೈಡ್ಸ್ ಭವನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ಚಿತ್ರದಲ್ಲಿ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಹಾಗೂ ಮತ್ತಿತರರು ಇದ್ದಾರೆ.