ದಾವಣಗೆರೆ ವಿಶ್ವವಿದ್ಯಾಲಯದಲ್ಲಿಂದು ಸ್ವಾಮಿವಿವೇಕಾನಂದರ 158 ನೇ ಜನ್ಮದಿನಾಚರಣೆ ಪ್ರಯುಕ್ತ ಯುವ ಧ್ವನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಕುಲಪತಿಗಳಾದ ಪ್ರೊ.ಶರಣಪ್ಪ ವಿ ಹಲಸೆ, ಕುಲಸಚಿವರಾದ. ಪ್ರೊ.ಬಸವರಾಜ ಬಣಕಾರ್,ಎಚ್.ಎಸ್ ಅನಿತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾರ್ಕಳದ ಉಪನ್ಯಾಸಕ ಆದರ್ಶ ಗೋಖಲೆ ಉಪನ್ಯಾಸ ನೀಡಿದರು.