ಅಕ್ರಮ – ಸಕ್ರಮಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಜನಾಂದೋಲನ ಸಂಘಟನೆಯ ಕಾರ್ಯಕರ್ತರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.