ದಾವಣಗೆರೆ  ನಗರದ ಗ್ರಾಮದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಕಾರ್ತಿಕೋತ್ಸವದ ಅಂಗವಾಗಿ ಇಂದು ದೇವಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಂಜೆ ಕಾರ್ತಿಕೋತ್ಸವ ನಡೆಯಲಿದೆ.