ರಾಜ್ಯ ಜೆಡಿಎಸ್ ಯುವ ಕಾರ್ಯಾಧ್ಯಕ್ಷ ನರಸಿಂಹಮೂರ್ತಿ ಅವರ ಹುಟ್ಟುಹಬ್ಬದ ಅಂಗವಾಗಿ ಪೌರಕಾರ್ಮಿಕರಿಗೆ ಉಚಿತ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ. ರಾಜಣ್ಣ, ಬೆಂ. ನಗರ ಅಧ್ಯಕ್ಷ ಪ್ರಕಾಶ್, ಮಾಜಿ ಉಪಮೇಯರ್ ಭದ್ರೇಗೌಡ, ಮಹಾಲಕ್ಷ್ಮಿ ಲೇಔಟ್ ಅಧ್ಯಕ್ಷ ಚಂದ್ರೇಗೌಡ, ಮತ್ತಿತರರು ಇದ್ದಾರೆ.