ಚನ್ನಗಿರಿಯ ಶ್ರೀಮೌದ್ಗಲ್ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನಸೇವಕ ಸಮಾವೇಶ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿ ಜೆ ಪಿ ಬೆಂಬಲಿತ ವಿಜೇತ ಸದಸ್ಯರುಗಳಿಗೆ ಹಾಗೂ ಪರಾಜಿತ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಸಂಸದರಾದ ಜಿ ಎಂ ಸಿದ್ದೇಶ್ವರ್, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಮಲ್ಲಿಕಾರ್ಜುನ್ ಭಾಗವಹಿಸಿದ್ದರು.