ಹಿರಿಯೂರು ನಗರಸಭೆ ಪೌರ ನೌಕರರ ಸಂಘದ ಅಧ್ಯಕ್ಷರಾಗಿ ಟಿ.ದುರ್ಗೇಶ್ ಹಾಗೂ ಉಪಾಧ್ಯಕ್ಷರಾಗಿ ಷಹೀಬುಲ್ಲಾಖಾನ್ ರವರು ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶಂಶುನ್ನೀಸಾ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್ ಪೌರಾಯುಕ್ತರಾದ ಟಿ.ಲೀಲಾವತಿ ನಗರಸಭೆ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.