14 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ನ.17: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 14 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 20190 ಪಾಸಿಟಿವ್ ಕೇಸ್ ಗಳಾದಂತಾಗಿದೆ.
31 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 19561 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
310 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 319 ಜನರು ಸಾವಿಗೀಡಾದಂತಾಗಿದೆ .