15 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ನ.18: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 15 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 20205 ಪಾಸಿಟಿವ್ ಕೇಸ್ ಗಳಾದಂತಾಗಿದೆ.
39 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 19600 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
286 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 319 ಜನರು ಸಾವಿಗೀಡಾದಂತಾಗಿದೆ .