15 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಜ.26: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 15 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 21555 ಪಾಸಿಟಿವ್ ಕೇಸ್ ಗಳಾದಂತಾಗಿದೆ.
21 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 21026 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
201 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 328 ಜನರು ಸಾವಿಗೀಡಾದಂತಾಗಿದೆ .