15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು…

ರಾಜ್ಯದಲ್ಲಿ ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತುಮಕೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.