15 ವರ್ಷದ ಕೃಷ್ಣ ಜನ್ಮಾಷ್ಟಮಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಸೆ.07: ಇಲ್ಲಿನ ವಿಜಯನಗರ    ಫರ್ಟಿಲೈಸರ್ಸ್ ಪ್ರೈವೆಟ್ ಲಿಮಿಟೆಡ್ ನಲ್ಲಿ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು  ಕಂಪನಿಯ ಮಾಲೀಕ  ಗಣಪಾಲ್ ಐನಾಥ ರೆಡ್ಡಿಅ ವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಂಪನಿಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ,  ಕಾರ್ಮಿಕರಿಗೆ ಪ್ರಸಾದ ವಿತರಿಸಲಾಯಿತು.