153 ಕೊರೊನಾ ಪಾಸಿಟಿವ್ :05 ಜನರ ಸಾವು

ಕಲಬುರಗಿ:ಮೇ.27: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 153 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 05 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 59676 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
156 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 55991 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
2931 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 05 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 05 ಜನರ ಸಾವಿನೊಂದಿಗೆ ಈ ವರೆಗೆ 754 ಜನರು ಸಾವಿಗೀಡಾದಂತಾಗಿದೆ .