16 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಜ.13: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 16 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 21320 ಪಾಸಿಟಿವ್ ಕೇಸ್ ಗಳಾದಂತಾಗಿದೆ.
15 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 20785 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
209 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 326 ಜನರು ಸಾವಿಗೀಡಾದಂತಾಗಿದೆ .