17 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಡಿ.30: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 17 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 21065 ಪಾಸಿಟಿವ್ ಕೇಸ್ ಗಳಾದಂತಾಗಿದೆ.
12 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 20545 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
197 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 323 ಜನರು ಸಾವಿಗೀಡಾದಂತಾಗಿದೆ .