ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ ಭೇಟಿ ಮಾಡಿ ಸಣ್ಣ ಕೈಗಾರಿಕೆಗಳ ಉದ್ದಿಮೆಗೆ ಪ್ರೋತ್ಸಾಹ ನೀಡುವ ಯೋಜನೆಯನ್ನು ಬಜೆಟ್‌ನಲ್ಲಿ ರೂಪಿಸುವಂತೆ ಮನವಿ ಸಲ್ಲಿಸಿದರು. ಜಂಟಿ ಕಾರ್ಯದರ್ಶಿ ಜೈಕುಮಾರ್ ಇದ್ದಾರೆ.