18 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಡಿ.24: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 18 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 20969 ಪಾಸಿಟಿವ್ ಕೇಸ್ ಗಳಾದಂತಾಗಿದೆ.
18 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 20413 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
234 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 322 ಜನರು ಸಾವಿಗೀಡಾದಂತಾಗಿದೆ .