18 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಜ.10: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 18 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 21270 ಪಾಸಿಟಿವ್ ಕೇಸ್ ಗಳಾದಂತಾಗಿದೆ.
18 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 20742 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
203 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 325 ಜನರು ಸಾವಿಗೀಡಾದಂತಾಗಿದೆ .