ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.