ಸಾರಿಗೆ ಸಂಸ್ಥೆಗೆ ರಾಜ್ಯ ಸರ್ಕಾರ ಉಳಿಸಿಕೊಂಡಿರುವ ಬಾಕಿ ೩೫೫೦ ಕೋಟಿ ರೂ ಬಿಡುಗಡೆಗೆ ಹಾಗೂ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಕಾರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟದ ಸದಸ್ಯರು ಇಂದು ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.