ಅಡುಗೆಎಣ್ಣೆ, ಬೇಳೆ ಮತ್ತು ಇನ್ನಿತರ ವಸ್ತುಗಳ ಬೆಲೆ ಏರಿಕೆಯನ್ನು ತೆಡಗಟ್ಟುವಂತೆ ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಟ್) ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಿದರು.